.
ಜನಾನುರಾಗಿ ಐಎಎಸ್ ಅಧಿಕಾರಿ ಮಣಿವಣ್ಣನ್ 2ನೇ ವಿವಾಹ
ಜನಪರ ಕಾಳಜಿಯ, ಶುದ್ಧ ಅಂತಃಕರಣದ ಅಧಿಕಾರಿಯೆಂದೇ ಬಿಂಬಿತವಾಗಿರುವ ಐಎಎಸ್ ಅಧಿಕಾರಿ ಪಿ. ಮಣಿವಣ್ಣನ್ ಅವರು ಮೊದಲ ಪತ್ನಿಗೆ ವಿಚ್ಛೇದನ ನೀಡಿದ್ದು ಎರಡನೇ ವಿವಾಹವಾಗಿದ್ದಾರೆ. ಮಣಿವಣ್ಣನ್‌ರಂತೆ ಅವರನ್ನು ಇದೀಗ ಮದುವೆಯಾಗಿರುವ ಸಲ್ಮಾ ಅವರೂ ಸಹ ವಿಚ್ಛೇದಿತೆ. ಗಮನಾರ್ಹವೆಂದರೆ, ಇವರೂ ಕೂಡ ಐಎಎಸ್ ಅಧಿಕಾರಿಣಿ.
ಪರಿಚಯವಾದ ಸ್ನೇಹ ಈಗ ಇಬ್ಬರನ್ನು ದಾಂಪತ್ಯದ ಹೊಸ್ತಿಲಿಗೆ ತಂದು ನಿಲ್ಲಿಸಿದೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.
ಈ ಮಧ್ಯೆ ತಮ್ಮ ಮೊದಲ ಪತ್ನಿ ಜತೆಗಿನ ದಾಂಪತ್ಯ ಜೀವನ ಅಷ್ಟೇನೂ ಸುಖಮಯವಾಗಿರಲಿಲ್ಲ. ಅದೇ ಕಾರಣಕ್ಕಾಗಿ ಪತ್ನಿಯಿಂದ ವಿಚ್ಛೇದನ ಪಡೆದುಕೊಳ್ಳಲು ಬಹಳ ಹಿಂದೆಯೇ ಉದ್ದೇಶಿಸಿದ್ದರು. ಇದಕ್ಕೂ ಮುನ್ನ ಸಲ್ಮಾರನ್ನು ವಿವಾಹವಾಗಲು ಕೂಡ ಮಣಿವಣ್ಣನ್ ನಿಶ್ಚಯಿಸಿದ್ದರು ಎನ್ನಲಾಗಿದೆ. ಈಗ ಅಂದುಕೊಂಡಂತೆ ಇಬ್ಬರೂ ದಿಲ್ಲಿಯಲ್ಲಿ ವಿವಾಹವಾಗಿರುವುದನ್ನು ಸ್ವತಃ ಮಣಿವಣ್ಣನ್ ಖಚಿತಪಡಿಸಿದ್ದಾರೆ

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ